SHIVAMOGGA LIVE NEWS | 9 NOVEMBER 2022
SAGARA | ಸಂಸದ ಬಿ.ವೈ.ರಾಘವೇಂದ್ರ ಅವರು ಸಿಗಂದೂರು ಸೇತುವೆ (sigandur bridge) ಕಾಮಗಾರಿ ಪರಿಶೀಲಿಸಿದರು. ಶರಾವತಿ ಹಿನ್ನೀರು ಭಾಗದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.
ಹೊಳೆಬಾಗಿಲಿನಿಂದ ಲಾಂಚ್ ಮೂಲಕ ತೆರಳಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಕಾಮಗಾರಿ (sigandur bridge) ವೀಕ್ಷಿಸಿದರು.
ಇದೆ ವೇಳೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇದರಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಪುಟಾಣಿಗಳಿಗೆ ‘ಮುದ್ದು ಕಂದ’ ಫೋಟೊ ಸ್ಪರ್ಧೆ, ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ ಸ್ಪರ್ಧೆ
423 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇದು ದೇಶದ ಎರಡನೇ ಅತಿ ದೊಡ್ಡ ಕೇಬಲ್ ಅಧಾರಿತ ಸೇತುವೆಯಾಗಲಿದೆ ಎಂದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.