ಸಿಗಂದೂರು ಸೇತುವೆ, ಹಗಲು, ರಾತ್ರಿ ಕೆಲಸ ಮಾಡಿದ ಕಾರ್ಮಿಕರಿಗೆ ಸನ್ಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಸಿಗಂದೂರು ಸೇತುವೆ (Sigandur Bridge) ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರ ಸಂಘಟನೆ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಕಳೆದ ಐದು ವರ್ಷದಿಂದ ಕಾರ್ಮಿಕರು ಹಗಲು, ರಾತ್ರಿ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ದೇಶದ ಎರಡನೆ ಅತಿ ಉದ್ದನೆಯ ಕೇಬಲ್‌ ಆಧಾರಿತ ಸೇತುವೆಯನ್ನು ಈ ಕಾರ್ಮಿಕರು ನಿರ್ಮಿಸಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

felicitation-for-sigandur-bridge-workers.

ಇದನ್ನೂ ಓದಿ » ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಸಂಜಯ್ ಕುಮಾರ್, ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷೆ ಕವಿತಾ ಥೋರತ್, ಪ್ರಮುಖರಾದ ಕೆ.ಸುಂದರ್ ಬಾಬು, ಧನುಶ್ರೀ, ತಾಲ್ಲೂಕು ಅದ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2025

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment