ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
BYKODU : ತಾಂತ್ರಿಕ ದೋಷದಿಂದ ಸಿಗಂದೂರು ಲಾಂಚ್‌ಗಳು ಏಕಾಏಕಿ ಸ್ಥಗಿತಗೊಂಡಿವೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಸಂಕಷ್ಟಕ್ಕೀಡಾದರು.
ಶರಾವತಿ ಹಿನ್ನೀರು ಭಾಗದ ಹೊಳೆಬಾಗಿಲು ಮತ್ತು ಕಳಸವಳ್ಳಿ ಮಧ್ಯೆ ಸಂಚಾರಕ್ಕೆ ಮೂರು ಲಾಂಚ್‌ಗಳಿವೆ. ಈ ಪೈಕಿ ಎರಡು ಲಾಂಚ್‌ಗಳು ತಾಂತ್ರಿಕ ದೋಷದಿಂದ ಭಾನುವಾರ ಸ್ಥಗಿತಗೊಂಡಿದ್ದವು. ಬೇಸಿಗೆ ರಜೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಲಾಂಚ್ ಸಿಗದೆ ಪ್ರವಾಸಿಗರು ಸಂಕಷ್ಟಕ್ಕೀಡಾದರು. ಇನ್ನು, ಲಾಂಚ್ ಮೇಲೆ ಅವಲಂಬಿತವಾಗಿರುವ ಸ್ಥಳೀಯರು ಕೂಡ ಪೇಚಾಡುವಂತಾಯಿತು. ಲಾಂಚ್‌ಗಳ ತಾಂತ್ರಿಕ ದೋಷ ಪರಿಹರಿಸಿ ಸಮರ್ಪಕೆ ಸೇವೆ ಒದಗಿಸುವಂತೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಮೆಂಟ್ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?