ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021
ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು ತಿಳಿಸಿದ್ದಾರೆ.
ದೇವಸ್ಥಾನದ ಬಳಿ ವಸತಿ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಅಂಗಡಿಗಳನ್ನು ಕೂಡ ಬಂದ್ ಮಾಡಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






