ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JANUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
KARGAL : ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿರುವ ಸಮಯಕ್ಕೆ ಸರಿಯಾಗಿ 108 ಆಂಬುಲೆನ್ಸ್ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಶರತ್ ಕಾಳಮಂಜಿ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಮೌನ ಪ್ರತಿಭಟನೆ ನಡೆಸಿದರು.
ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ವಾಹನ ಲಭ್ಯವಿಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಓಡಾಟದ ಕುರಿತು ಯಾವುದೆ ಮಾಹಿತಿ ಲಭ್ಯವಿಲ್ಲ. ಆದ್ದರಿಂದ ಈ ಕೂಡಲೆ 108 ಆಂಬುಲೆನ್ಸ್ ಲಭ್ಯವಾಗುವಂತೆ ಮಾಡಬೇಕು ಧರಣಿ ನಿರತರು ಆಗ್ರಹಿಸಿದರು. ಆರೋಗ್ಯಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಆಗಮಿಸಿ, ಇನ್ಮುಂದೆ ಆಂಬುಲೆನ್ಸ್ ಲಭ್ಯತೆ ಕುರಿತು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದನ್ನೂ ಓದಿ – SHIMOGA JOBS | ನಗರದ ಎರಡು ಪ್ರತಿಷ್ಠಿತ ಶೋ ರೂಂಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ