ಸಾಗರ – ಸಿಗಂದೂರು ರಸ್ತೆಯ ಲೇ ಔಟ್‌ನಲ್ಲಿ ಅಪರೂಪದ ಕಾಡುಪಾಪ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 SEPTEMBER 2023

SAGARA : ಪಟ್ಟಣದ ಬಡಾವಣೆಯೊಂದರಲ್ಲಿ (Layout) ಅಪರೂಪದ ತಳಿಯ ಕಾಡುಪಾಪ ಕಾಣಿಸಿಕೊಂಡಿದೆ. ಪರಿಸರ ಕಾರ್ಯಕರ್ತ ಅಖಿಲೇಶ್‌ ಚಿಪ್ಪಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಅದನ್ನು ಕಾಡಿಗೆ ಬಿಡಲಾಯಿತು.

ಸಾಗರ – ಸಿಗಂದೂರು (Sigandur) ರಸ್ತೆಯ ಲೇ ಔಟ್‌ನ ಬೇಲಿಯ ನಡುವೆ ಈ ಕಾಡುಪಾಪ ಕಾಣಿಸಿಕೊಂಡಿದೆ. ಇಂಗ್ಲಿಷ್‌ನಲ್ಲಿ ಇದನ್ನು ಸ್ಲೆಂಡರ್ ಲೋರಿಸ್ ಎಂದು ಕರೆಯಲಾಗುತ್ತದೆ. ನಿಧಾನವಾಗಿ ಸಾಗುವ, ಓಡಲು, ಹಾರಲು ಬಾರದ ಸೌಮ್ಯ ಸ್ವಭಾವದ ಪ್ರಾಣಿ ಎಂದು ಗುರುತಿಸಲಾಗಿದೆ.

‘ದಟ್ಟ ಕಾಡಿನಲ್ಲಿ ಕಾಣಿಸುವ ಕಾಡುಪಾಪ ಪಟ್ಟಣದ ಸಮೀಪ ಬಂದಿರುವುದು ಆಶ್ಚರ್ಯ. ಹಗಲು ವೇಳೆ ಇದಕ್ಕೆ ಕಣ್ಣು ಕಾಣಿಸುವುದಿಲ್ಲ. ರಾತ್ರಿ ವೇಳೆ ಮಿಡತೆ, ಚಿಟ್ಟೆಗಳನ್ನು ತಿಂದು ಇವು ಬದುಕುತ್ತವೆ’ ಎಂದು ಅಖಿಲೇಶ್‌ ಚಿಪ್ಪಳಿ ತಿಳಿಸಿದರು.

ಇದನ್ನೂ ಓದಿ – ಬಸ್‌ ಹತ್ತಿ ಸೀಟ್‌ನಲ್ಲಿ ಕುಳಿತು ಬ್ಯಾಗ್‌ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2023

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

Leave a Comment