ಸಾಗರ: ಆನಂದಪುರ ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಹಾವು ಕಚ್ಚಿ (Snake Bite) ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (65) ಮೃತರು. ತಮ್ಮ ಜಮೀನಿಗೆ ಗೊಬ್ಬರ ಹಾಕುತ್ತಿರುವಾಗ ಹಾವು ಕಚ್ಚಿದೆ. ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲಕ್ಷ್ಮಮ್ಮ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?
LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು






