SHIVAMOGGA LIVE NEWS | 20 APRIL 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಹೊಸಗುಂದದ ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು. ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು.
‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’
ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು ದೇವರು ಕರುಣಿಸುತ್ತಾನೆ. ಭಗವಂತನ ಸಂಕಲ್ಪವಿಲ್ಲದೆ ಯಾವುದೆ ಕೆಲಸಗಳು ನಡೆಯುವುದಿಲ್ಲ ಎಂದು ತಿಳಿಸಿದರು.
ಉಮಾ ಮಹೇಶ್ವರಿ ಸೇವಾ ಟ್ರಸ್ಟ್ ಮುಖ್ಯಸ್ಥ ಸಿ.ಎಂ.ಎನ್.ಶಾಸ್ತ್ರಿ, ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿಕುಮಾರ್, ಡಾ. ಗೌರಿಶಂಕರ್, ಮ.ಸ.ನಂಜುಂಡಸ್ವಾಮಿ, ಡಾ. ಗೌರಿ ಶಂಕರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾತ್ರಿ ಇಡೀ ಮಳೆ, ಗುಡುಗು, ಮಿಂಚಿನ ಆರ್ಭಟ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಮಳೆಯಾಗುತ್ತಿದೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






