ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 7 ಡಿಸೆಂಬರ್ 2021
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಾಲಾ, ಕಾಲೇಜು ಎದುರು ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದಿಂದ ದಿನಕ್ಕೆ ಅಪಘಾತದ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಲಾ, ಕಾಲೇಜುಗಳಿಗೆ ಹೋಗಲು ರಸ್ತೆ ದಾಟಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
ಈ ರಸ್ತೆಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದು ವಿದ್ಯಾರ್ಥಿಗಳಿಗೆ ಅಪಘಾತವಾಗುತ್ತಿದೆ. ಅದ್ದರಿಂದ ಶಾಲಾ, ಕಾಲೇಜುಗಳ ಎದುರಿನ ರಸ್ತೆಗಳಿಗೆ ಸ್ಪೀಡ್ ಬ್ರೇಕರ್’ಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಒಕ್ಕೂಟದ ಜಿಲ್ಲಾಧ್ಯಕ್ಷ ಚಿನ್ಮಯ್ ಸಿ.ಎಂ., ಪ್ರಮುಖರಾದ ಅಜಿತ್ ಕೇಶವ್, ಸೈಯದ್ ಜಿಶಾನ್, ಆದಿತ್ಯ, ವಣೇಶ್, ಪ್ರಜ್ವಲ್ ಹಾಜರಿದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















