ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಇಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಸಂಘಟನೆಯ ಜಿಲ್ಲಾ ಸಂಚಾಲಕ ಅಭಿಷೇಕ್, ಪ್ರಮುಖರಾದ ಶಿಲ್ಪಾ, ರಂಜಿತಾ, ಪ್ರೀತಮ್, ಕ್ಷಮಾ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ | ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






