ಶಿವಮೊಗ್ಗ ಲೈವ್.ಕಾಂ | SAGARA | 10 ಡಿಸೆಂಬರ್ 2019
ಜೋಗ್ ಬಸ್ ನಿಲ್ದಾಣದಲ್ಲಿರುವ ತನ್ನ ಹೊಟೇಲ್’ನಲ್ಲೇ ಮಾಲೀಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯೆ ಆತ್ಮಹತ್ಯೆ ಕಾರಣ ಎಂದು ಹೇಳಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರವಿಕುಮಾರ್ (32) ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ರಾತ್ರಿ ನೇಣು ಬಿಗಿದುಕೊಂಡಿರುವ ಶಂಕೆ ಇದೆ.
ಜೋಗ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
A hotel owner commits suicide in Jog Falls Bus Stand. Police visit the spot.