ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತಾಳಗುಪ್ಪ – ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಅರಸೀಕೆರೆವರೆಗೆ ಸೀಮಿತಗೊಳಿಸಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಫೆ.16 ರಿಂದ ಫೆ.25ರವರೆಗೆ ತಾಳಗುಪ್ಪದಿಂದ ಹೊರಡುವ ರೈಲು ಅರಸೀಕೆರೆವರೆಗೆ ಮಾತ್ರ ಸಂಚಾರ ಮಾಡಲಿದೆ.
ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 5.15ಕ್ಕೆ ಹೊರಡಲಿದೆ. ರೈಲು ಸಾಗರಕ್ಕೆ ರೈಲ್ವೆ ನಿಲ್ದಾಣಕ್ಕೆ 5.30ಕ್ಕೆ ತಲುಪುತ್ತದೆ. ಬೆಳಗ್ಗೆ 7 ಗಂಟೆಗೆ ಶಿವಮೊಗ್ಗಕ್ಕೆ ಬರಲಿದೆ. ಭದ್ರಾವತಿಗೆ 7.25ಕ್ಕೆ ತಲುಪುತ್ತದೆ. ಬೆಳಗ್ಗೆ 8.55ಕ್ಕೆ ಅರಸೀಕೆರೆ ತಲುಪಲಿದೆ.