ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA NEWS, 9 SEPTEMBER 2024 : ತಾಂತ್ರಿಕ ದೋಷದಿಂದ ಹಲ್ಕೆ – ಮುಪ್ಪಾನೆ ಲಾಂಚ್ (Launch) ಸೇವೆ ಸ್ಥಗಿತಗೊಂಡಿದೆ. ರಿಪೇರಿ ಕಾರ್ಯದ ಬಳಿಕ ಲಾಂಚ್ ಸೇವೆ ಪುನಾರಂಭವಾಗಲಿದೆ. ಇದರಿಂದ ಈ ಭಾಗದ ಜನರಲ್ಲಿ ಸಂಷಕ್ಟಕ್ಕೀಡಾಗಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾಂಚ್‌ಗೆ ಆಗಿದ್ದೇನು?
ನಿರಂತರ ಮಳೆಯಿಂದಾಗಿ ಲಾಂಚ್ ನಿಲುಗಡೆಗೆ ಪ್ಲಾಟ್‌ಫಾರಂ ಸಿಗುತ್ತಿಲ್ಲ. ಮಣ್ಣಿನ ಮೇಲೆಯೇ ನಿಲ್ಲಿಸಬೇಕಾಗುತ್ತದೆ. ಈ ವೇಳೆ ಲಾಂಚ್‌ನ ಫ್ಯಾನ್‌ಗೆ ಮರದ ದಿಮ್ಮಿಗಳು ಸಿಲುಕಿ ತಾಂತ್ರಿಕ ದೋಷ ಉಂಟಾಗಿದೆ. ಲಾಂಚ್‌ನ ಬಿಡಿಗ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಾಗರದಲ್ಲಿ ಬಿಡಿ ಭಾಗಗಳ ರಿಪೇರಿ ಕಾರ್ಯ ನಡೆಯುತ್ತಿದೆ. ಇನ್ನೊಂದೆರಡು ದಿನ ಲಾಂಚ್ ಸೇವೆ ಸ್ಥಗಿತಗೊಳ್ಳಲಿದೆ. ಇದರಿಂದ ಕರೂರು ಹೋಬಳಿಯ ಕಾರ್ಗಲ್, ಜೋಗಕ್ಕೆ ತೆರಳುವ ಈ ಭಾಗದ ಜನರಿಗೆ ಸಮಸ್ಯೆಯಾಗಲಿದೆ.
ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ