ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಿಗಂದೂರು ಸೇತುವೆ (Sigandur Bridge) ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿದೆ. ಸೇತುವೆಯ ತಿರುವಿನಲ್ಲಿ ಥಾರ್ ಜೀಪ್ ಪಲ್ಟಿಯಾಗಿದೆ. ಸಿಗಂದೂರು ಕಡೆಯಿಂದ ಸಾಗರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಥಾರ್ ವಾಹನದಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೇತುವೆಯ ಕೊನೆಯಲ್ಲಿರುವ ತಿರುವು ಅವೈಜ್ಞಾನಿವಾಗಿದೆ. ಇದರಿಂದಾಗಿಯೆ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

- ಸಿಗಂದೂರು ಸೇತುವೆ ಬಳಿ ಅಪಘಾತ, ಥಾರ್ ಪಲ್ಟಿ

- ಶಿವಮೊಗ್ಗ ಸಿಟಿಯಲ್ಲಿ ಬೈಕ್ ಅಪಘಾತ, ಪತ್ರಕರ್ತ ಸಾವು, ಹೇಗಾಯ್ತು ಘಟನೆ?

- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

About The Editor
ನಿತಿನ್ ಆರ್.ಕೈದೊಟ್ಲು





