ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 NOVEMBER 2023
SAGARA : ಮೆಸ್ಕಾಂ ನಿವೃತ್ತ ಇಂಜಿನಿಯರ್ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ನಗದು ಹಾಗೂ ಆಭರಣಗಳ ದೋಚಿರುವ ಘಟನೆ ಪಟ್ಟಣದ ವಿಜಯ ನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದಲ್ಲಿ ನಡೆದಿದೆ.
ನಿವೃತ್ತ ಇಂಜಿನಿಯರ್ ನಾಗರಾಜ್ ಎಂಬುವರು ಕುಟುಂಬ ಸಮೇತ ಕಾರ್ಯಕ್ರಮವೊಂದಕ್ಕೆ ಸಿದ್ದಾಪುರಕ್ಕೆ ಹೋಗಿದ್ದರು. ಸೋಮವಾರ ಬೆಳಗ್ಗೆ ಹಿಂದಿರುಗಿದಾಗ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬೆಡ್ರೂಮ್ನಲ್ಲಿದ್ದ ಎರಡು ಬೀರುವಿನ ಬಾಗಿಲು ಒಡೆದು 25 ಸಾವಿರ ರೂ. ನಗದು, ಚಿನ್ನ, ಬೆಳ್ಳಿ ಆಭರಣ, ರೇಷ್ಮೆ ಸೀರೆಗಳು ಸೇರಿದಂತೆ 9 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ ಎಂದು ದೂರು ನೀಡಿದ್ದಾರೆ.
ಇದನ್ನೂ ಓದಿ – ಗೋ ಪೂಜೆ ಸಂದರ್ಭ ಚಿನ್ನದ ಸರ ನುಂಗಿದ ಹಸು, ಶಸ್ತ್ರಚಿಕಿತ್ಸೆ
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















