ಶಿವಮೊಗ್ಗ ಲೈವ್.ಕಾಂ | TALAGUPPA NEWS | 3 ಆಗಸ್ಟ್ 2021
ತಾಳಗುಪ್ಪದಲ್ಲಿ ಮತ್ತೆ ಕರೋನ ಭೀತಿ ಎದುರಾಗಿದೆ. ಇಲ್ಲಿನ ಮೂವರಿಗೆ ಕರೋನ ಸೋಂಕು ತಗುಲಿದ್ದು, ಹೋಂ ಕ್ವಾರಂಟೈನ್ ಮಾಡಲಾಗಿದೆ.
ರಂಗನಾಥ ಕಾಲೋನಿಯ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಹೋಂ ಕ್ವಾರಂಟ್ನಗೆ ಸೂಚಿಸಲಾಗಿದೆ.
ಕಳೆದೊಂದು ತಿಂಗಳಿಂದ ತಾಳಗುಪ್ಪದಲ್ಲಿ ಸೋಂಕು ಕಣ್ಮರೆಯಾಗಿತ್ತು. ಹಾಗಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಮೂರನೆ ಅಲೆ ಕುರಿತ ಚರ್ಚೆ ನಡುವೆ ಸ್ಥಳೀಯರಿಗೆ ಸೋಂಕು ತಗುಲಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200