ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

SAGARA : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಸಾಗರದ ಎಸ್.ಎನ್. ನಗರ ಬಡಾವಣೆಯ ಗ್ಯಾಸ್ ಗೋಡೌನ್ ಸಮೀಪ ಘಟನೆ ನಡೆದಿದೆ.

ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದ ಮನ್ನತ್‌ ಎಂಬ ಹೆಣ್ಣು ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ಕೂಡಲೆ ತಾಯಿ ಕೂಗಿಕೊಂಡು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆ ಎತ್ತಿದರೂ ಹಣೆ ಹಾಗೂ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮನ್ನತ್ ಮೃತಪಟ್ಟಿದ್ದಾಳೆ.

ಇದನ್ನೂ ಓದಿ – ಲಾರಿ ಡಿಕ್ಕಿ, ಭದ್ರಾವತಿಯಲ್ಲಿ ರೈಲ್ವೆ ಹಳಿ ಏರುಪೇರು, ಜನಶತಾಬ್ದಿ ಸೇರಿ 2 ರೈಲು ಎರಡು ಗಂಟೆ ವಿಳಂಬ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment