ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಸಾಗರದ ಎಸ್.ಎನ್. ನಗರ ಬಡಾವಣೆಯ ಗ್ಯಾಸ್ ಗೋಡೌನ್ ಸಮೀಪ ಘಟನೆ ನಡೆದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದ ಮನ್ನತ್ ಎಂಬ ಹೆಣ್ಣು ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ಕೂಡಲೆ ತಾಯಿ ಕೂಗಿಕೊಂಡು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆ ಎತ್ತಿದರೂ ಹಣೆ ಹಾಗೂ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮನ್ನತ್ ಮೃತಪಟ್ಟಿದ್ದಾಳೆ.
ಇದನ್ನೂ ಓದಿ – ಲಾರಿ ಡಿಕ್ಕಿ, ಭದ್ರಾವತಿಯಲ್ಲಿ ರೈಲ್ವೆ ಹಳಿ ಏರುಪೇರು, ಜನಶತಾಬ್ದಿ ಸೇರಿ 2 ರೈಲು ಎರಡು ಗಂಟೆ ವಿಳಂಬ