ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ವೀಕೆಂಡ್ ಹಿನ್ನೆಲೆ ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆ ಪ್ರವಾಸಿಗರು (Tourist) ಆಗಮಿಸಿದ್ದರು. ಜಲಪಾತದ ವೈಭವ ಕಣ್ತುಂಬಿಕೊಂಡು ಖುಷಿ ಪಟ್ಟರು.
ಲಿಂಗನಮಕ್ಕಿ ಜಲಾಶಯದಿಂದ ಕಳೆದ ವಾರ ನೀರು ಹರಿಸಲಾಗಿತ್ತು. ಹಾಗಾಗಿ ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಜಲಪಾತಗಳು ಭೋರ್ಗರೆಯುತ್ತಿದ್ದವು. ಇದರ ವಿಡಿಯೋಗಳು ವೈರಲ್ ಆಗಿದ್ದವು. ಇದರ ಬೆನ್ನಿಗೆ ಪ್ರವಾಸಿಗರು ಹೆಚ್ಚಳವಾಗಿದ್ದಾರೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್ ಓಪನ್, ಇಲ್ಲಿದೆ ಫೋಟೊ ರಿಪೋರ್ಟ್
ಜೋಗ ಜಲಪಾತಕ್ಕೆ ಇಂದು ಭಾರಿ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಜಲಪಾತದ ಮುಂದೆ ನಿಂತು ಫೋಟೊ, ಸೆಲ್ಫಿಗೆ ಪೋಸ್ ನೀಡಿದರು. ಶನಿವಾರ ಮತ್ತು ಭಾನುವಾರ ಎರಡು ದಿನ ನಿರಂತರ ರಜೆ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು.



tourist at Jog falls
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















