ಸಾಗರ: ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಎರಡು ದಿನ ರಜೆ ಇದ್ದಿದ್ದರಿಂದ ದೊಡ್ಡ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದರು. ಸೋಮವಾರವು ಟೂರಿಸ್ಟ್‌ಗಳ ಜಲಪಾತದ ವೈಭವ ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಳೆ ಶುರುವಾಗುತ್ತಿದ್ದಂತೆ ಜೋಗ ಜಲಪಾತಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಲಪಾತ ವೀಕ್ಷಿಸಲು ಬರುತ್ತಿದ್ದಾರೆ.
ರಾಜ, ರಾಣಿ, ರೋರರ್ ಮತ್ತು ರಾಕೆಟ್ ಜಲಪಾತಗಳು ಮೈದುಂಬಿಕೊಂಡಿವೆ. ಇವುಗಳನ್ನು ಕಣ್ತುಂಬಿಕೊಳ್ಳಲು ಮತ್ತು ಸೆಲ್ಫಿ, ಫೋಟೊ ಕ್ಲಿಕ್ಕಿಸಕೊಳ್ಳಲು ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾರಾಂತ್ಯ ಮಾತ್ರವಲ್ಲದೆ ವಾರದ ದಿನಗಳಲ್ಲಿಯು ಪ್ರವಾಸಿಗರು ಹೆಚ್ಚಿದ್ದಾರೆ. (ಫೋಟೊ: ಗೈಡ್ ನಾಗರಾಜ್)


ಇದನ್ನೂ ಓದಿ » ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು







