ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

ಸಾಗರ: ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಎರಡು ದಿನ ರಜೆ ಇದ್ದಿದ್ದರಿಂದ ದೊಡ್ಡ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದರು. ಸೋಮವಾರವು ಟೂರಿಸ್ಟ್‌ಗಳ ಜಲಪಾತದ ವೈಭವ ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ.

ಮಳೆ ಶುರುವಾಗುತ್ತಿದ್ದಂತೆ ಜೋಗ ಜಲಪಾತಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಲಪಾತ ವೀಕ್ಷಿಸಲು ಬರುತ್ತಿದ್ದಾರೆ.

https://chat.whatsapp.com/JPJ0lTQsTKf365Fqu6Q7cd

ರಾಜ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಮೈದುಂಬಿಕೊಂಡಿವೆ. ಇವುಗಳನ್ನು ಕಣ್ತುಂಬಿಕೊಳ್ಳಲು ಮತ್ತು ಸೆಲ್ಫಿ, ಫೋಟೊ ಕ್ಲಿಕ್ಕಿಸಕೊಳ್ಳಲು ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಾರಾಂತ್ಯ ಮಾತ್ರವಲ್ಲದೆ ವಾರದ ದಿನಗಳಲ್ಲಿಯು ಪ್ರವಾಸಿಗರು ಹೆಚ್ಚಿದ್ದಾರೆ. (ಫೋಟೊ: ಗೈಡ್‌ ನಾಗರಾಜ್‌)

jog falls

jog falls

ಇದನ್ನೂ ಓದಿ » ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
tourists-visit-jog-falls.

Leave a Comment