SHIVAMOGGA LIVE NEWS
SAGARA | ರಿಪೇರಿಗೆಂದು ಗ್ಯಾರೇಜ್ (GARAGE) ಮುಂದೆ ತಂದು ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೇಲರನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿರವಾಳ ಗ್ರಾಮದ ಈಶ್ವರ್ ಎಂಬುವವರಿಗೆ ಸೇರಿದ ಟ್ರೇಲರ್ ಕೆಟ್ಟು ಹೋಗಿತ್ತು. ಹಾಗಾಗಿ ಸಾಗರದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗ್ಯಾರೇಜ್ ಗೆ ರಿಪೇರಿಗೆಂದು ತಂದಿದ್ದರು. ರಿಪೇರಿಗೆ ಒಂದೆರಡು ದಿನವಾಗಲಿದೆ ಎಂದು ಗ್ಯಾರೇಜಿನವರು ತಿಳಿಸಿದ್ದರಿಂದ ಅಲ್ಲಿಯೆ ನಿಲ್ಲಿಸಿದ್ದರು.
ಸೆ.29ರಂದು ಬೆಳಗ್ಗೆ ಗ್ಯಾರೇಜಿನವರು (GARAGE) ಬಂದಾಗ ಟ್ರೇಲರ್ ನಾಪತ್ತೆಯಾಗಿತ್ತು. ಕೂಡಲೆ ಈಶ್ವರ್ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಟೋ ಕಾಂಪ್ಲೆಕ್ಸ್ ಗೆ ಬಂದ ಈಶ್ವರ್ ಅವರು ಗ್ಯಾರೇಜ್ ಸಿಬ್ಬಂದಿ ಜೊತೆ ಎಲ್ಲೆಡೆ ಹುಡುಕಾಡಿದ್ದಾರೆ. ಬಳಿಕ ಸಾಗರ ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು
ADVERTISEMENT (GARAGE)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






