ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 DECEMBER 2022
ತಾಳಗುಪ್ಪ : ಚಿರತೆ (trap for cheetah) ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳೂರಿನಲ್ಲಿ ಬೋನ್ ಇಟ್ಟಿದ್ದು, 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಸಿದೆ.
ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ಳೂರು ಗ್ರಾಮದ ಅಣ್ಣಪ್ಪ ಎಂಬುವವರ ಮನೆ ಆವರಣದ ದನದ ಕೊಟ್ಟಿಗೆ ಬಳಿಕ ಬುಧವಾರ ರಾತ್ರಿ ಚಿರತೆ ಕಾಣಿಸಿಕೊಂಡಿತ್ತು. ಅಣ್ಣಪ್ಪ ಅವರು ಕೊಟ್ಟಿಗೆಗೆ ಹೋಗಿದ್ದ ವೇಳೆ ಚಿರತೆ ಬಂದಿದೆ. ಅವರು ಜೋರಾಗಿ ಕೂಗಾಡಿದ್ದರಿಂದ ಚಿರತೆ ಓಡಿ ಹೋಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ
ವಿಷಯ ತಿಳಿದ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ (trap for cheetah) ಹಿಡಿಯಲು ಬೋನ್ ಇಟ್ಟಿದೆ. 10 ಸಿಬ್ಬಂದಿಯನ್ನು ನಿಯೋಜಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422