ಚಿರತೆ ಪ್ರತ್ಯಕ್ಷ, ಸೆರೆ ಹಿಡಿಯಲು ಬೋನ್ ಇಟ್ಟ ಅರಣ್ಯ ಇಲಾಖೆ

SHIVAMOGGA LIVE NEWS | 9 DECEMBER 2022

ತಾಳಗುಪ್ಪ : ಚಿರತೆ (trap for cheetah) ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳೂರಿನಲ್ಲಿ ಬೋನ್ ಇಟ್ಟಿದ್ದು, 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಸಿದೆ.

Shimoga Nanjappa Hospital

ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ಳೂರು ಗ್ರಾಮದ ಅಣ್ಣಪ್ಪ ಎಂಬುವವರ ಮನೆ ಆವರಣದ ದನದ ಕೊಟ್ಟಿಗೆ ಬಳಿಕ ಬುಧವಾರ ರಾತ್ರಿ ಚಿರತೆ ಕಾಣಿಸಿಕೊಂಡಿತ್ತು.  ಅಣ್ಣಪ್ಪ ಅವರು ಕೊಟ್ಟಿಗೆಗೆ ಹೋಗಿದ್ದ ವೇಳೆ ಚಿರತೆ ಬಂದಿದೆ. ಅವರು ಜೋರಾಗಿ ಕೂಗಾಡಿದ್ದರಿಂದ ಚಿರತೆ ಓಡಿ ಹೋಗಿದೆ.

ಇದನ್ನೂ ಓದಿ – ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ

ವಿಷಯ ತಿಳಿದ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ (trap for cheetah) ಹಿಡಿಯಲು ಬೋನ್ ಇಟ್ಟಿದೆ. 10 ಸಿಬ್ಬಂದಿಯನ್ನು ನಿಯೋಜಿಸಿದೆ.

Shimoga Nanjappa HOspital

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 9, 2022 at 10:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 9, 2022

Leave a Comment