SHIVAMOGGA LIVE NEWS | 28 ಮಾರ್ಚ್ 2022
ಸಾಗರದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕೆಲವು ಕಡೆ ಮರಗಳು ಧರೆಗುರುಳಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾನುವಾರ ಸಾಗರದಲ್ಲಿ ಜೋರು ಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಜೋಗ ರಸ್ತೆಯಲ್ಲಿ ಉರುಳಿದ ಮರ
ಭಾರಿ ಗಾಳಿ, ಮಳೆಗೆ ಸಾಗರದ JOG ರಸ್ತೆಯಲ್ಲಿ ಮರ ಧೆರೆಗುರುಳಿತು. ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು. ಜೆಸಿಬಿ ನೆರವಿನೊಂದಿಗೆ ಮರವನ್ನು ತೆರವು ಮಾಡಬೇಕಾಯಿತು.
ಭಾರಿ ಮಳೆಯಿಂದಾಗಿ ಹಲವು ಕಡೆ ವಿದ್ಯುತ್ ವ್ಯತ್ಯೆಯ ಉಂಟಾಗಿತ್ತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200