ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 JULY 2024
SAGARA : ಚಲಿಸುತ್ತಿದ್ದ ಕಾರಿನ ಮೇಲೆ ಮರ (Tree) ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸಾಗರ – ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹುಲ್ಲತ್ತಿ ಗ್ರಾಮದ ಪುನಿತ್ ಮತ್ತು ರವಿ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದ ತಿಳಿದು ಬಂದಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮರ ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇನ್ನು, ಮರ ಬಿದ್ದಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ತೆರವು ಕಾರ್ಯಾಚರಣೆ ಬಳಿಕ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ ⇓
ಹೊಸ ರೈಲಿಗೆ ಸಂಸದ ರಾಘವೇಂದ್ರ ಹಸಿರು ನಿಶಾನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
LATEST NEWS
- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

- ಸಿಗಂದೂರು ಸೇತುವೆ ಬಳಿ ಅಪಘಾತ, ಥಾರ್ ಪಲ್ಟಿ

- ಶಿವಮೊಗ್ಗ ಸಿಟಿಯಲ್ಲಿ ಬೈಕ್ ಅಪಘಾತ, ಪತ್ರಕರ್ತ ಸಾವು, ಹೇಗಾಯ್ತು ಘಟನೆ?

- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

About The Editor
ನಿತಿನ್ ಆರ್.ಕೈದೊಟ್ಲು





