ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
SAGARA : ಗಾಳಿ ಮಳೆಗೆ ಸಾಗರ ತಾಲೂಕು ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಳ್ಳಮನೆಯಲ್ಲಿ ಮರ (Tree) ಉರುಳಿ ಮನೆ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಕೊಲ್ಲೂರಮ್ಮ ರಾಮೇಗೌಡ ಎಂಬುವವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಹಂಚು ಭಾಗಶಃ ಒಡೆದಿದೆ. ಪಕಾಶಿ, ಗೋಡೆಗಳು ಸಂಪೂರ್ಣ ಕುಸಿದಿದೆ. ಎಡಜಿಗಳೆಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಪ್ರವೀಣ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















