ಆನಂದಪುರ ಸಮೀಪ ಭೈರಾಪುರ ಕ್ರಾಸ್‌ನಲ್ಲಿ ಲಾರಿ ಪಲ್ಟಿ, ಸರಣಿ ಅಪಘಾತ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 30 DECEMBER 2020

ಆನಂದಪುರ ಸಮೀಪದ ಭೈರಾಪುರ ಗ್ರಾಮದ ಬಳಿ ಟ್ರಕ್ ಪಲ್ಟಿಯಾಗಿದೆ. ಇದರ ಬೆನ್ನಿಗೆ ಸರಣಿ ಅಪಾಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಆಗಿಲ್ಲ.

ಹೇಗಾಯ್ತು ಅಪಘಾತ?

ಶಿಕಾರಿಪುರದ ಕಡೆಯಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿ, ಭೈರಾಪುರದ ಕಣಿವೆ ಕ್ರಾಸ್‍ನಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಬಲಭಾಗಕ್ಕೆ ಹೋಗಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಮಿಡಿ ಸೌತೆಕಾಯಿ ರಸ್ತೆಗೆ ಬಿದ್ದಿದೆ.

ಇದನ್ನೂ ಓದಿ | ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

ಸರಣಿ ಅಪಘಾತ

ಲಾರಿ ಪಲ್ಟಿಯಾಗುತ್ತಿದ್ದಂತೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರು ಮತ್ತು ಬೈಕ್‍ ಲಾರಿಗೆ ಗುದ್ದಿದ್ದು, ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

ದಯವಿಟ್ಟು ಹಂಪ್ ಹಾಕಿಸಿ

ಶಿಕಾರಿಪುರ – ಆನಂದಪುರ ನಡುವೆ ಇರುವ ಹೈವೇ ರಸ್ತೆಯ ಭೈರಾಪುರ ಕ್ರಾಸ್‍ನಲ್ಲಿ ಅಪಘಾತಗಳು ನಿರಂತರವಾಗಿವೆ. ಈ ಹಿಂದೆಯೂ ಇಲ್ಲಿ ಲಾರಿಗಳು ಅಪಘಾತಕ್ಕೀಡಾಗಿದ್ದವು. ವಾರಕ್ಕೊಂದಾದರು ಅಪಘಾತ ಸಂಭವಿಸುತ್ತಿವೆ. ಶಿಕಾರಿಪುರದಿಂದ ಸೀದ ಇರುವ ರಸ್ತೆ, ಭೈರಾಪುರ ಸಮೀಪ ದೊಡ್ಡ ತಿರುವು ಇದೆ. ಇದುವೇ ಅಪಘಾತಕ್ಕೆ ಕಾರಣವಾಗುತ್ತಿದೆ. ಹಾಗಾಗಿ ಈ ತಿರುವಿನ ಬಳಿ ರಸ್ತೆಗೆ ಹಂಪ್‍ಗಳನ್ನು ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2020

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment