ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 AUGUST 2023
BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ.

ಸೇತುವೆ ನಿರ್ಮಾಣ ಕಂಪನಿ ದಿಲೀಪ್ ಬಿಲ್ಡ್ ಕನ್ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ
.jpeg)
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















