ಸಿಗಂದೂರು ಬಳಿ ಶರಾವತಿ ನದಿಯಲ್ಲಿ ಮುಳುಗಿದ 10 ಚಕ್ರದ ಲಾರಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE | 4 AUGUST 2023

BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Sigandur-Bridge-Construction-in-Shavaravathi-Backwater.

ಸೇತುವೆ ನಿರ್ಮಾಣ ಕಂಪನಿ ದಿಲೀಪ್‌ ಬಿಲ್ಡ್‌ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್‌ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ

PARISHRAMA neet academy

Leave a Comment