ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೊರಬ ತಾಲೂಕಿನ ಉಸ್ಮಾನ್ ಖಾನ್ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ