ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SAGARA | ಓಮ್ನಿ ಕಾರು ಮತ್ತು KSRTC ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದು, ಶ್ರೀಕ್ಷೇತ್ರ ವಡನ್ ಬೈಲು (Vadanbail) ಧರ್ಮದರ್ಶಿ ಅವರಿಗೆ ಗಂಭೀರ ಗಾಯವಾಗಿದೆ.
.png)
ದೇವಯ್ಯ (70) ಮೃತ ದುರ್ದೈವಿ. ಶ್ರೀಕ್ಷೇತ್ರ ವಡನ್ ಬೈಲು (Vadanbail) ಧರ್ಮದರ್ಶಿ ಹೆಚ್.ಎಂ.ವೀರರಾಜ ಜೈನ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಜೋಗದ ಶಿರೂರು ಕೆರೆ ಸೇತುವೆ ಮೇಲೆ ಘಟನೆ ಸಂಭವಿಸಿದೆ.
ಶ್ರೀಕ್ಷೇತ್ರ ವಡನ್ ಬೈಲು ಧರ್ಮದರ್ಶಿ ಹೆಚ್.ಎಂ.ವೀರರಾಜ ಜೈನ್ ಅವರು ಸಹೋದರ ದೇವಯ್ಯ ಅವರೊಂದಿಗೆ ಕಾರ್ಗಲ್’ಗೆ ತರಳುತ್ತಿದ್ದರು. ಸಹಕಾರ ಸಂಸ್ಥೆಯೊಂದರ ಸರ್ವ ಸದಸ್ಯರ ಸಭೆಯಗೆ ಹಾಜರಾಗಬೇಕಿತ್ತು. ಶಿರೂರು ಕೆರೆ ಸೇತುವೆ ಮೇಲೆ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಧರ್ಮದರ್ಶಿ ಹೆಚ್.ಎಂ.ವೀರರಾಜ ಜೈನ್ ಅವರ ಕಾಲಿಗೆ ಗಂಭಿರ ಪೆಟ್ಟು ಬಿದ್ದಿದೆ. ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಕರೆದೊಯ್ಯಲಾಗಿದೆ. ಓಮ್ನಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಕೊಲೆ ಯತ್ನ, ತೊಡೆಯಲ್ಲೆ ಸಿಕ್ಕಿಬಿದ್ದ ಚಾಕು, ಅದೇ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















