ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ವಾಹನವೊಂದು ಓಮ್ನಿ ಕಾರಿಗೆ (CAR) ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿದ್ದಾರೆ. ಸಾಗರ ತಾಲೂಕಿನ ಸಿಗಂದೂರ ರಸ್ತೆಯ ಆವಿನಹಳ್ಳಿ ಸರ್ಕಲ್ ಬಳಿ ಘಟನೆ ಸಂಭವಿಸಿದೆ.
ಓಮ್ನಿ ಕಾರಿನಲ್ಲಿದ್ದ ಸಾಗರದ ಜಯಣ್ಣ (80) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಪಡಿಸಿದ ವಾಹನದ ಚಾಲಕ ಘಟನೆ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್
Vehicle hits CAR at avinahalli circle in sigandur road
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















