SHIVAMOGGA LIVE NEWS | 27 DECEMBER 2024
ಸಾಗರ : ಆನಂದಪುರ ಸುತ್ತಮುತ್ತ ಆನೆಗಳ ಉಪಟಳ (Wild Elephants) ಹೆಚ್ಚಾಗಿದೆ. ಇವತ್ತು ಬೆಳಗ್ಗೆ ಲಕ್ಕವಳ್ಳಿ ಸಮೀಪ ಆನೆಯೊಂದು ಮರಿಯಾನೆ ಜೊತೆಗೆ ಕಾಣಿಸಿಕೊಂಡಿದೆ. ಕೂಡಲೆ ಗ್ರಾಮಸ್ಥರು ಜೋರಾಗಿ ಕೂಗಿ ಆನೆಗಳನ್ನು ಓಡಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಕ್ಕವಳ್ಳಿಯ ಲಕ್ಷ್ಮಣಪ್ಪ ಎಂಬುವವರ ತೋಟದ ಸಮೀಪ ಆನೆಗಳು ಕಾಣಿಸಿಕೊಂಡಿವೆ. ಸ್ಥಳೀಯರು ಜೋರಾಗಿ ಕೂಗಿಕೊಂಡಿದ್ದರಿಂದ ಆನೆಗಳು ಓಡಿ ಹೋಗಿವೆ. ಇದರ ವಿಡಿಯೋ ಇಲ್ಲಿದೆ.
ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿಗಳು