ಹೊಟ್ಟೆನೋವು ಅಂತಾ ಆಸ್ಪತ್ರೆಗೆ ಬಂದ ಮಹಿಳೆ, ಪರಿಶೀಲಿಸಿದಾಗ ಕಾದಿತ್ತು ಆಘಾತ

ಶಿವಮೊಗ್ಗ: ಮಹಿಳೆಯ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸಾಗರದ ತಾಯಿ-ಮಗು ಸರಕಾರಿ ಆಸ್ಪತ್ರೆಯ (Hospital) ವೈದ್ಯರ ತಂಡ ಯಶಸ್ವಿಯಾಗಿದೆ. 47 ವರ್ಷದ ಮಹಿಳೆಯ ಗರ್ಭಕೋಶದ ಸುತ್ತ 6.5 ಕೆ.ಜಿ ಗಡ್ಡೆ ಬೆಳೆದಿತ್ತು.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರು, ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದರು. ವೈದ್ಯರು ಅವರನ್ನು ಪರೀಕ್ಷಿಸಿದಾಗ ಹೊಟ್ಟೆ ಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಪ್ರಸೂತಿ ತಜ್ಞೆ ಡಾ. ವಿದ್ಯಾಶ್ರೀ ನೇತೃತ್ವದ ವೈದ್ಯರ ತಂಡ ಸತತ 3 ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ಗಡ್ಡೆ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಮಹಿಳೆಯ ಗರ್ಭಕೋಶದ ಸುತ್ತ ಬೆಳೆದಿದ್ದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾ ಗಿದೆ. ಮಹಿಳೆ ಆರೋಗ್ಯವಾಗಿದ್ದಾರೆ

  • ಡಾ. ವಿದ್ಯಾಶ್ರೀ, ಪ್ರಸೂತಿ ತಜ್ಞೆ

RED-LINE-

ಡಾ.ಬಿ.ಜಿ ಸಂಗಮ್, ಸಿಬ್ಬಂದಿ ರೀಟಾ, ನಾಗರತ್ನ, ಚಂದ್ರು, ರಾಕೇಶ್ ಶಸ್ತ್ರಚಿಕಿತ್ಸೆಯಲ್ಲಿ ಭಾಗಿಯಾಗಿದ್ದರು.

Gadde-in-Lady-stomach-in-Sagara-Hospital.

ಇದನ್ನೂ ಓದಿ » ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

Woman operated at Sagara Government Hospital

JNNCE-Admission-Advt-scaled

Leave a Comment