ತಾಳಗುಪ್ಪ ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020

ತಾಳಗುಪ್ಪ – ಮೈಸೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಈ ಮಹಿಳೆ ರಾತ್ರಿ ಬೆಂಗಳೂರು ತಾಳಗುಪ್ಪ ಇಂಟರ್’ಸಿಟಿ  ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು ಎಂದು ಹೇಳಲಾಗುತ್ತಿದೆ.

ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Woman Committed suicide near Sagara Railway Station in the morning. Railway Police visited the spot.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment