ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲಾಲ್ ಬಹದ್ದೂರ್ ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದಲ್ಲಿ ನ.23ರಂದು ವಿದ್ವಾನ್ ದತ್ತಮೂರ್ತಿ ಭಟ್ ಅವರ ನಾಟ್ಯಶ್ರೀ ಕಲಾ ತಂಡ ಮತ್ತು ಶ್ರೀ ಗುರು ಯಕ್ಷಗಾನ ಮಂಡಳಿ ಸಾಗರ – ಶಿವಮೊಗ್ಗ ಅವರಿಂದ ಬೆಳಗ್ಗೆ 10ರಿಂದ ರಾತ್ರಿ 10ರ ವರೆಗೆ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ದುಶ್ಯಂತ – ಶಾಕುಂತಲಾ, ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ, ದ್ರುಪದ ಗರ್ವಭಂಗ, ಲವಕುಶ, ರಾಜಾ ಉಗ್ರಸೇನ, ಚಕ್ರವ್ಯೂಹ ಹೀಗೆ ಆರು ಕಥಾನಕಗಳನ್ನು ಪ್ರಸಿದ್ಧ ಕಲಾವಿದರು ಪ್ರಸ್ತುತ ಪಡಿಸುವರು. ಸಾಗರದಲ್ಲಿ ಪ್ರಥಮ ಬಾರಿಗೆ ಆರು ಪೌರಾಣಿಕ ಪ್ರಸಂಗಗಳಲ್ಲಿ 50ಕ್ಕೂ ಹೆಚ್ಚು ಕಲಾವಿದರು ಭಾಗವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಮಾಜಿ ಸೈನಿಕರ ನೇಮಕಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















