ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 14 ಅಕ್ಟೋಬರ್ 2019
ಆಯತಪ್ಪಿ ಕೆರೆ ಬಿದ್ದು ಯುವಕನೊಬ್ಬ ಕೊನೆಯುಸಿರೆಳೆದಿದ್ದಾನೆ. ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ.
ಗೌತಮ್ (21) ಮೃತ ಯುವಕ. ಗೆಳೆಯರೊಂದಿಗೆ ಭಾನುವಾರ ಮಧ್ಯಾಹ್ನ ಗುಮ್ಮನಹಳ್ಳಿ ಕೆರೆಗೆ ಹೋಗಿದ್ದಾಗ ಘಟನೆ ನಡೆದಿದೆ. ಆಯತಪ್ಪಿ ನೀರಿಗೆ ಬಿದ್ದಿರುವ ಶಂಕೆ ಇದೆ.
ಗೌತಮ್, ಗೌತಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ರೇವಪ್ಪ ಅವರ ಪುತ್ರ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422