ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 16 FEBRURARY 2023
ANANDAPURA : ಜಿಲ್ಲಾ ಪಂಚಾಯಿತಿ (zilla panchayat) ಮಾಜಿ ಸದಸ್ಯ ಗೋಪಾಲ್ ಅವರ ಪುತ್ರ ಶರತ್ ತೋಟದ ಮನೆಯಲ್ಲಿ (farm house) ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.
ಆನಂದಪುರದ ತಾವರೆಹಳ್ಳಿಯ ತೋಟದ ಮನೆಯಲ್ಲಿ ಘಟನೆ ಸಂಭವಿಸಿದೆ. ಶರತ್ (28) ತೋಟದ ಮನೆಯಲ್ಲಿ (farm house) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ

CLICK HERE TO JOIN SHIVAMOGGA LIVE WHATSAPP GROUP



