ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 15 ಮಾರ್ಚ್ 2022
ಹೆಲಪ್ಯಾಡ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಸ್ಥಳೀಯರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಾಗರ ಪಟ್ಟಣದ ಹೆಲಿಪ್ಯಾಡ್ ಬಳಿ ಮರಕ್ಕೆ ನೇಣು ಬಿಗಿದ ಸ್ಥತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸನಿಹದಲ್ಲಿ ಪಲ್ಸರ್ ಬೈಕ್ ಮತ್ತು ಹೆಲ್ಮೆಟ್ ಬಿದ್ದಿವೆ.
ಸಾಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ





