ಆನಂದಪುರ ಸಮೀಪದ ಹಳ್ಳಿಯೊಂದರ ಯುವಕನಿಗೆ ಕರೋನ ಪಾಸಿಟಿವ್, ರಸ್ತೆ ಬಂದ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದೇಶ್ವರ ಕಾಲನಿಯನ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಯುವಕನನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿದ್ದೇಶ‍್ವರ ರಸ್ತೆಯ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ಹಾಕಿ, ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಂಟೈನ್ಮೆಂಟ್ ಜೋನ್‍ನಲ್ಲಿ ಯಾರೊಬ್ಬರು ಮನೆಯಿಂದ ಹೊರ ಬಾರದಂತೆ ಸೂಚಿಸಲಾಗಿದೆ.

SAGARA MAP GRAPHICS 1 1

ಆರೋಗ್ಯ ಇಲಾಖೆ, ಪೊಲೀಸರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರಲ್ಲಿ ತಿಳಿವಳಿಕೆ ಮೂಡಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment