ಆನಂದಪುರ ಸಮೀಪದ ಹಳ್ಳಿಯೊಂದರ ಯುವಕನಿಗೆ ಕರೋನ ಪಾಸಿಟಿವ್, ರಸ್ತೆ ಬಂದ್

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2020 (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದೇಶ್ವರ ಕಾಲನಿಯನ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಯುವಕನನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿದ್ದೇಶ‍್ವರ ರಸ್ತೆಯ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ಹಾಕಿ, ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಂಟೈನ್ಮೆಂಟ್ ಜೋನ್‍ನಲ್ಲಿ ಯಾರೊಬ್ಬರು ಮನೆಯಿಂದ ಹೊರ ಬಾರದಂತೆ ಸೂಚಿಸಲಾಗಿದೆ.

SAGARA MAP GRAPHICS 1 1

ಆರೋಗ್ಯ ಇಲಾಖೆ, ಪೊಲೀಸರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರಲ್ಲಿ ತಿಳಿವಳಿಕೆ ಮೂಡಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment