ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 MARCH 2024
SAGARA : ಮಾರಿಕಾಂಬಾ ಜಾತ್ರೆ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಗೌತಮಪುರದಲ್ಲಿ ನಡೆದ ಜಾತ್ರೆ ವೇಳೆ ಗಲಾಟೆಯಾಗುತ್ತಿದ್ದು ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸ್ ಸಿಬ್ಬಂದಿಯ ಯುನಿಫಾರಂನ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡುವ ವಿಡಿಯೋ ಚಿತ್ರೀಕರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















