ಜಾತ್ರೆಯಲ್ಲಿ ಪೊಲೀಸ್‌ ಸಿಬ್ಬಂದಿ ಕೊರಳ ಪಟ್ಟಿ ಹಿಡಿದು, ಕಪಾಳಕ್ಕೆ ಹೊಡೆದ ಯುವಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 MARCH 2024

SAGARA : ಮಾರಿಕಾಂಬಾ ಜಾತ್ರೆ ವೇಳೆ ಪೊಲೀಸ್‌ ಸಿಬ್ಬಂದಿಯೊಬ್ಬರ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಗೌತಮಪುರದಲ್ಲಿ ನಡೆದ ಜಾತ್ರೆ ವೇಳೆ ಗಲಾಟೆಯಾಗುತ್ತಿದ್ದು ಬಿಡಿಸಲು ಹೋದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸ್‌ ಸಿಬ್ಬಂದಿಯ ಯುನಿಫಾರಂನ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡುವ ವಿಡಿಯೋ ಚಿತ್ರೀಕರಿಸಲಾಗಿದೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2024

Leave a Comment