ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
SHIKARIPURA : ಕೆರೆ ಆವರಣದಲ್ಲಿ ಗೋಣಿ ಚೀಲದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಕೊಲೆ ಮಾಡಿ ಕೆರೆಗೆ ಎಸೆಯಲಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಸಮೀಪದ ಕೊಪ್ಪದಕೆರೆ ಆವರಣದಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಮೃತಪಟ್ಟ ಬಾಲಕಿ ಕೊಪ್ಪದಕೆರೆ ಸಮೀಪದ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬಾಲಕಿ ಪೋಷಕರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಇಂಟರ್‌ಸಿಟಿ ರೈಲಿನಲ್ಲಿ ರಾಘವೇಂದ್ರ, ಪ್ರಯಾಣಿಕರಿಗೆ ಸಾಧನೆಗಳ ಪ್ರತಿ ವಿತರಣೆ, ಪ್ರಚಾರ
LATEST NEWS
- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















