ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್‌, ಶಿಕಾರಿಪುರದಲ್ಲಿ ಮಹಜರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಟ (Actor) ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಇವತ್ತು ಶಿಕಾರಿಪುರಕ್ಕೆ ಆಗಮಿಸಿದ್ದರು. ಸಂತ್ರಸ್ತೆಯನ್ನು ಕರೆತಂದಿದ್ದ ಪೊಲೀಸರು ಇಲ್ಲಿನ ಲಾಡ್ಜ್‌ ಒಂದರಲ್ಲಿ ಮಹಜರ್‌ ಪ್ರಕ್ರಿಯೆ ನಡೆಸಿದರು.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸಂತ್ರಸ್ತೆಯನ್ನು ಶಿಕಾರಿಪುರ ಪಟ್ಟಣದ ಲಾಡ್ಜ್‌ಗೆ ಕರೆತಂದಿದ್ದರು. ಅವರು ತಂಗಿದ್ದ ಕೊಠಡಿಗಳು, ಘಟನೆ ನಡೆದಿದೆ ಎಂದು ಆರೋಪಿಸಲಾಗಿರುವ ಕೊಠಡಿಗಳಲ್ಲಿ ಮಹಜರ್‌ ನಡೆಸಿದರು.

madenuru-manu-case-police-visit-shikaripura

2022ರಲ್ಲಿ ಶಿಕಾರಿಪುರದಲ್ಲಿ ಕಾರ್ಯಕ್ರಮ ಒಂದಕ್ಕೆ ಮಡೆನೂರು ಮನು, ಸಂತ್ರಸ್ತೆ ಸೇರಿ ಹಲವರು ಆಗಮಿಸಿದ್ದರು. ಈ ಸಂದರ್ಭ ಘಟನೆ ನಡೆದಿತ್ತು ಎಂದು ಸಂತ್ರಸ್ತೆ ಆರೋಪಿಸಿದ್ದರು. ಇದೇ ಕಾರಣಕ್ಕೆ ಇವತ್ತು ಮಹಜರ್‌ ಪ್ರಕ್ರಿಯೆ ನಡೆಯಿತು. ಲಾಡ್ಜ್‌ ಮಾಲೀಕರು, ಕಾರ್ಯಕ್ರಮ ಆಯೋಜಕರಿಂದಲು ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 24, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment