ಗೃಹ ಸಚಿವ ಅಮಿತ್ ಷಾ ಶಿವಮೊಗ್ಗಕ್ಕೆ ಬರೋದು ನಿಶ್ಚಿತ, ಮೂರು ಗಂಟೆ ಸಮಯ ನಿಗದಿ, ಎಲ್ಲಿಗೆಲ್ಲ ಭೇಟಿ ಕೊಡ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIKARIPURA NEWS | 28 DECEMBER 2020

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವುದು ಖಚಿತ. ಅಧಿಕೃತ ಪ್ರವಾಸ ಪಟ್ಟಿ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗೃಹ ಸಚಿವರು ಮೂರು ಗಂಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಏನೆಲ್ಲ ಕಾರ್ಯಕ್ರಮ ನಿಗದಿ ಆಗಿದೆ

  • ಭದ್ರಾವತಿಯಲ್ಲಿ ಆರ್‍ಎಎಫ್‍ ಘಟಕ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ.
  • ಸಂಸ್ಕೃತ ಗ್ರಾಮ ಎಂದು ಖ್ಯಾತಿ ಪಡೆದಿರುವ ಶಿವಮೊಗ್ಗ ತಾಲೂಕಿನ ಮತ್ತೂರಿಗೆ ಭೇಟಿ ನೀಡಲಿದ್ದಾರೆ.
  • ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತರನ್ನು ಸನ್ಮಾನಿಸಲಿದ್ದಾರೆ.

133177174 1033939480419295 8777605059549344421 n.jpg? nc cat=111&ccb=2& nc sid=730e14& nc ohc= EF6Q1I apEAX E2nkR& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment