ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ |SHIKARIPURA NEWS | 28 DECEMBER 2020
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವುದು ಖಚಿತ. ಅಧಿಕೃತ ಪ್ರವಾಸ ಪಟ್ಟಿ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗೃಹ ಸಚಿವರು ಮೂರು ಗಂಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಏನೆಲ್ಲ ಕಾರ್ಯಕ್ರಮ ನಿಗದಿ ಆಗಿದೆ
- ಭದ್ರಾವತಿಯಲ್ಲಿ ಆರ್‍ಎಎಫ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ.
- ಸಂಸ್ಕೃತ ಗ್ರಾಮ ಎಂದು ಖ್ಯಾತಿ ಪಡೆದಿರುವ ಶಿವಮೊಗ್ಗ ತಾಲೂಕಿನ ಮತ್ತೂರಿಗೆ ಭೇಟಿ ನೀಡಲಿದ್ದಾರೆ.
- ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತರನ್ನು ಸನ್ಮಾನಿಸಲಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





