ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದ ಮನೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರ (Anganwadi assistant) ಮೃತದೇಹ ಪತ್ತೆಯಾಗಿದೆ.
ಬಿಳಕಿ ಗ್ರಾಮದ ಅಂಗನವಾಡಿ ಸಹಾಯಕಿ ಪ್ರೇಮಕ್ಕ (52) ಎಂಬುವವರೇ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಘಟನೆ ನಡೆದಿರುವ ಶಂಕೆ ಇದೆ. ಪ್ರೇಮಕ್ಕ ಅವರ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಇವತ್ತು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಕೋ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದ್ದವು. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





