ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಈಶ್ವರಪ್ಪ ಎಂಬ ಹೆಸರಿನ ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಸ್.ಈಶ್ವರಪ್ಪ ಎಂಬುವವರು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಲ್ವರು ಸೂಚಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಡಿ.ಎಸ್.ಈಶ್ವರಪ್ಪ ಶಿಕಾರಿಪುರ ಪಟ್ಟಣದ ಮಾಯಪ್ಪನ ಕೇರಿಯವರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






